1990ರಲ್ಲಿ ಇವರು ಬರೆದ ಮೊದಲ ಕವನ ದೋದೋ ಬಾರ್‌ಗಚ್ (ಹಳೆಯ ಆಲದ ಮರ) ಅಲ್ಲಿನ ಸ್ಥಳೀಯ ಮ್ಯಾಗಜಿನ್‌ವೊಂದರಲ್ಲಿ ಪ್ರಕಟವಾಯಿತು. ಅಲ್ಲಿಂದ ನಾಗ್ ಹಿಂತಿರುಗಿ ನೋಡಲಿಲ್ಲ. ಪ್ರಕೃತಿ, ಸಮಾಜ, ಪುರಾಣ, ಧರ್ಮ ಎಲ್ಲ ವಿಷಯದ ಬಗ್ಗೆಯೂ ಅವರು ಬರೆಯುತ್ತಲೇ ಹೋದರು. ಒಡಿಶಾದಲ್ಲಿ ಅವರನ್ನು ಲೋಕ್ ಕಬೀ ರತ್ನಾ ಎಂದೇ ಕರೆಯಲಾಗುತ್ತದೆ,