Sringeri Shivaganga Sharadamba temple 
ಭಕ್ತಿ-ಜ್ಯೋತಿಷ್ಯ

ಶೃಂಗೇರಿ ಶಿವಗಂಗಾ ಪೀಠದಲ್ಲಿ ಇಂದಿನಿಂದ ಶರನ್ನವರಾತ್ರಿ ಮಹೋತ್ಸವ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶಿವಗಂಗೆಯಲ್ಲಿರುವ ಶೃಂಗೇರಿ ಶಿವಗಂಗಾ ಶಾರದಾ ಪೀಠದಲ್ಲಿ ಸೆ.20 ರಿಂದ ಶಾರದಾ ಶರನ್ನವರಾತ್ರಿ ಮಹೋತ್ಸವ ಆಚರಣೆ ಪ್ರಾರಂಭವಾಗಿದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶಿವಗಂಗೆಯಲ್ಲಿರುವ ಶೃಂಗೇರಿ ಶಿವಗಂಗಾ ಶಾರದಾ ಪೀಠದಲ್ಲಿ ಸೆ.20 ರಿಂದ ಶಾರದಾ ಶರನ್ನವರಾತ್ರಿ ಮಹೋತ್ಸವ ಆಚರಣೆ ಪ್ರಾರಂಭವಾಗಿದೆ. 
ನವರಾತ್ರಿಯ ಅಂಗವಾಗಿ ಶ್ರೀಮಠದಲ್ಲಿರುವ ಶಾರದಾ ದೇವಾಲಯದಲ್ಲಿ ಶಾರದಾ ದೇವಿಗೆ 9 ದಿನಗಳೂ ವಿಶೇಷ ಅಲಂಕಾರಗಳು ನಡೆಯಲಿದೆ. ಸೆ.20 ರಂದು ಶಾರದಾ ದೇವಿಯ ಅಮೃತಶಿಲೆ ವಿಗ್ರಹಕ್ಕೆ ಸ್ನಪನಾಭಿಷೇಕ ನೆರವೇರಿದ್ದು ಜಗತ್ಪಸೂತಿಕಾ ಅಲಂಕಾರ ಮಾಡಲಾಗಿದೆ. 
ಸೆ.21 ರಂದು ಗಣಪತಿ ಹೋಮದಿಂದ ಪ್ರಾರಂಭವಾಗಿ 9 ದಿನಗಳೂ ಸಹ ವಿಶೇಷ ಹೋಮಗಳು ನಡೆಯಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್