ಫೋರ್ಡ್ ಇಕೋಸ್ಪೋರ್ಟ್
ಅಂತೂ ಇಂತೂ ಫೋರ್ಡ್ ಇಕೋಸ್ಪೋರ್ಟ್ ಕಾರು ಜೂ.26ರಂದು ಮಾರುಕಟ್ಟೆಗೆ ಬರುತ್ತಿದೆ. 6 ತಿಂಗಳಿಂದ ಇಕೋಸ್ಪೋರ್ಟ್ ಎಸ್ಯುವಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇವೆ. ಅನಿವಾರ್ಯ ಕಾರಣಗಳಿಂದ ಬಿಡುಗಡೆಯ ದಿನವನ್ನು ಫೋರ್ಡ್ ಕಂಪನಿ ಮುಂದೂಡುತ್ತಲೇ ಬರುತ್ತಿತ್ತು. ಆದರೆ ಅಂತಿಮವಾಗಿ ಮುಹೂರ್ತ ಫಿಕ್ಸ್ ಆಗಿದೆ. ರು. 50,000 ನೀಡಿ ಮುಂಗಡ ಬುಕಿಂಗ್ಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕಾರಿನ ದರವನ್ನು ಮಾತ್ರ ಇವತ್ತಿನವರೆಗೂ ನಿಗದಿಪಡಿಸಿಲ್ಲ. ಬಿಡುಗಡೆಯ ದಿನವೇ ಕಾರಿನ ದರವೂ ಘೋಷಣೆಯಾಗುವ ನಿರೀಕ್ಷೆಯಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.