ವಾಹನ

ಯಮಹಾ ಸಾಧನೆ

ಸತತ ಮೂರು ವರ್ಷಗಳಿಂದ ಡಲ್ ಹೊಡೆದಿದ್ದ ಭಾರತೀಯ ಆಟೋಮೊಬೈಲ್ ವಲಯವು ಚೇತರಿಕೆ ಕಾಣುತ್ತಿದೆ. 2013-14ನೇ ಆರ್ಥಿಕ ವರ್ಷದ ಕೊನೆಯ ತಿಂಗಳು ವರದಿ ಬಿಡುಗಡೆ ಮಾಡಿರುವ ಯಮಹಾ ಮೋಟಾರ್ಸ್, ಶೇ.29ರ ಧನಾತ್ಮಕ ಬೆಳವಣಿಗೆ ತೋರಿಸಿದೆ. ಅಬಕಾರಿ ಸುಂಕವನ್ನು ಇಳಿಸಿ ಕೇಂದ್ರ ಸರ್ಕಾರ ಸ್ವಲ್ಪ ಕೃಪೆ ತೋರಿರುವ ಪರಿಣಾಮದಿಂದ ಕಳೆದ 2013ರ ಮಾರ್ಚ್‌ಗೆ ಹೋಲಿಸಿದರೆ 11 ಸಾವಿರದಷ್ಟು ಹೆಚ್ಚಿನ ವಾಹನ ವ್ಯಾಪಾರವಾಗಿದೆ. ಕಳೆದ ಮಾರ್ಚ್‌ನಲ್ಲಿ 35,782 ವಾಹನ ಭಾರತೀಯ ಮಾರುಕಟ್ಟೆಯಲ್ಲಿ ಬಿಕರಿಯಾಗಿತ್ತು. ಈ ಸಾಲಿನಲ್ಲಿ ಇದು 46,052ಕ್ಕೆ ತಲುಪಿದೆ. ಇನ್ನು ರಫ್ತು ಪ್ರಮಾಣ ಕೂಡ ಏರಿದ್ದು, ಸುಮಾರು 500 ವಾಹನಗಳನ್ನು ಬೇರೆ ದೇಶಕ್ಕೆ ಕಳುಹಿಸಲಾಗಿದೆ. ಒಟ್ಟಾರೆ ಯಮಹಾ ಕಂಪನಿಯು ಶೇ.21.3ರಷ್ಟು ಬೆಳವಣಿಗೆ ಕಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್