ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಹನ

ಫೋರ್ಡ್‌ನ ಪರಿಸರ ಪಾಠ

Mainashree
Updated On : 21 Jul 2014, 12:47 pm

ಫೋರ್ಡ್ ಈಗ ಪರಿಸರ ಸ್ನೇಹಿ. ಭಾರತೀಯ ಕಾರು ಮಾರುಕಟ್ಟೆಯಲ್ಲಿ ವೇಗದ ಬೆಳವಣಿಗೆ ಕಾಣುತ್ತಿರುವ ಈ ಸಂಸ್ಥೆತನ್ನ ಉತ್ಪಾದನಾ ಘಟಕಗಳಲ್ಲಿ ವಿದ್ಯುತ್ ಹಾಗೂ ನೀರು ಬಳಕೆಯನ್ನು ಇಳಿಸಲು ಮುಂದಾಗಿದೆ. ಇದರ ಜತೆಗೆ ಕಾರುಗಳು ಉಗುಳುವ ಹೊಗೆ ಪ್ರಮಾಣವೂ ಕಡಿಮೆಗೊಳಿಸಲಾಗುತ್ತಿದೆ. ಫೋರ್ಡ್ ಚೆನ್ನೈ ಘಟಕದಲ್ಲಿ ಬಳಸುವ ಎಲ್ಲ ನೀರನ್ನು ಸಂಸ್ಕರಿಸಿ ಮರು ಬಳಸುತ್ತಿದೆ. ಇದರ ಜತೆಗೆ ಪ್ರತಿ ಕಾರಿಗೆ ಶೇ.30ರಷ್ಟು ನೀರು ಕಡಿಮೆ ಬಳಸಲಾಗುತ್ತಿದೆ. ಇದರ ಜತೆಗೆ ಘಟಕದಲ್ಲಿ ಬಳಸಲಾಗುವ ವಿದ್ಯುತ್ ಪ್ರಮಾಣವೂ ಶೇ.10ರಷ್ಟು ಕಡಿಮೆ ಮಾಡಲಾಗುತ್ತಿದೆ. ಜಗತ್ತಿನಾದ್ಯಂತ ಎಲ್ಲ ಘಟಕಗಳಲ್ಲಿ ಇಂಥದ್ದೇ ಕ್ರಮಕ್ಕೆ ಫೋರ್ಡ್ ಮುಂದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments