ಸಿಟ್ರೊಯೆನ್ C3 
ವಾಹನ

ಹೊಸ ಸಿಟ್ರೊಯೆನ್ C3 ಬಿಡುಗಡೆ; ಬೆಲೆ 5.71 ಲಕ್ಷ ರೂ. ನಿಂದ ಪ್ರಾರಂಭ

ಸಿಟ್ರೊಯೆನ್ ಇಂಡಿಯಾ ಬುಧವಾರ ಹೊಸ C3 ಅನ್ನು 5,70,500 ರೂ.ಗಳ ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ.

ನವದೆಹಲಿ: ಸಿಟ್ರೊಯೆನ್ ಇಂಡಿಯಾ ಬುಧವಾರ ಹೊಸ C3 ಅನ್ನು 5,70,500 ರೂ.ಗಳ ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಟಾಪ್ ವೇರಿಯಂಟ್ ನ ಬೆಲೆ 8,05,500 ರೂ. ಆಗಿರುತ್ತದೆ.

ಈ ಮಾಡೆಲ್ ಮತ್ತು ತಮಿಳುನಾಡಿನ ತಿರುವಳ್ಳೂರಿನಲ್ಲಿರುವ ಅದರ ಸೌಲಭ್ಯದಲ್ಲಿ ನಿರ್ಮಿಸಲಾಗಿದೆ.

C3 ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳಲ್ಲಿ ಬರುತ್ತದೆ.

1.2-ಲೀಟರ್, 3-ಸಿಲಿಂಡರ್, 82hp ಮತ್ತು 115Nm, 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌

1.2-ಲೀಟರ್, 3-ಸಿಲಿಂಡರ್ ಟರ್ಬೊ-ಪೆಟ್ರೋಲ್, 110hp ಮತ್ತು 190Nm, 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!

Iran Unrest: ಪ್ರತಿಭಟನೆ ಮುಂದುವರೆಸಿ- ಜನತೆಗೆ ಟ್ರಂಪ್ ಕರೆ ಬೆನ್ನಲ್ಲೇ UNSC ಗೆ ಇರಾನ್ ಪತ್ರ!

ಯಾವ ಸಂದೇಶವೂ ಇಲ್ಲ, ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿ.ಕೆ. ಶಿವಕುಮಾರ್

ಇರಾನ್ ಹಿಂಸಾಚಾರ: ಆಡಳಿತ ವಿರೋಧಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ಸರ್ಕಾರ ಆದೇಶ!

ನಿಷೇಧದ ನಡುವೆಯೂ ಕಬಿನಿಯಲ್ಲಿ ಅಕ್ರಮ ದೋಣಿ ಸಫಾರಿ: ಪರಿಸರವಾದಿಗಳ ಕಳವಳ

SCROLL FOR NEXT