-ಮೊದಲ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಯ ಗೌರವಾಧ್ಯಕ್ಷರಾಗಿದ್ದಾರೆ.
-ಖ್ಯಾತ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಜಯಮಾಲ ಅವರು ಕಲಾತ್ಮಕ ನಿರ್ದೇಶಕರಾಗಿದ್ದಾರೆ.
-ಮೊದಲ ಬಾರಿಗೆ ಬೆಂಗಳೂರು ಹಾಗೂ ಮೈಸೂರುಗಳಲ್ಲಿ ಏಕಕಾಲಕ್ಕೆ ಚಿತ್ರೋತ್ಸವ.
ಒಂದೇ ಸೂರಿನಡಿ ಚಲನಚಿತ್ರಗಳ ಪ್ರದರ್ಶನ.
-ಬೆಂಗಳೂರಿನ ರಾಜಾಜಿನಗರದ ಓರಿಯನ್ ಮಾಲ್ನಲ್ಲಿರುವ ಪಿವಿಆರ್ ಸಿನಿಮಾದ 11 ಸ್ಕ್ರೀನ್ಗಳಲ್ಲಿ ಚಿತ್ರ ಪ್ರದರ್ಶನ
-ಮೈಸೂರಿನ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ 4 ತೆರೆಗಳಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.
-ಪ್ರತಿ ತೆರೆಯಲ್ಲಿ ಪ್ರತಿ ದಿನ 5 ಚಿತ್ರಗಳ ಪ್ರದರ್ಶನ
-ಪ್ರತಿ ದಿನ ಬೆಂಗಳೂರು ಮತ್ತು ಮೈಸೂರುಗಳಲ್ಲಿ 12,000 ಪ್ರೇಕ್ಷಕರು ಚಿತ್ರ ವೀಕ್ಷಿಸಲು ಅವಕಾಶ.
50 ದೇಶಗಳ 172 ಚಿತ್ರಗಳು 7 ದಿನಗಳ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.
ಸ್ಫರ್ಧಾತ್ಮಕ ವಿಭಾಗವನ್ನು 3 ಭಾಗವಾಗಿ ವಿಂಗಡಿಸಲಾಗಿದೆ.
ಏಶಿಯಾ ವಿಭಾಗದಿಂದ 12 ಚಿತ್ರಗಳು,
ಭಾರತೀಯ ವಿಭಾಗದಲ್ಲಿ 13 ಚಿತ್ರಗಳು,
ಕನ್ನಡ ವಿಭಾಗದಲ್ಲಿ 15 ಚಿತ್ರಗಳು