ಸಾಂದರ್ಭಿಕ ಚಿತ್ರ 
ರೇಲ್ವೆ ಬಜೆಟ್

ವಿಕಲಾಂಗ ಸ್ನೇಹಿ ರೇಲ್ವೇ ಬಜೆಟ್, ಹಿರಿಯ ನಾಗರಿಕರು ಗರ್ಭಿಣಿಯರಿಗು ಸಿಹಿ ಸುದ್ದಿ

ರೇಲ್ವೇ ಸಚಿವ ಸುರೇಶ್ ಪ್ರಭು ಅವರ ಚೊಚ್ಚಲ ಬಜೆಟ್ ನಲ್ಲಿ ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ

ನವದೆಹಲಿ: ರೇಲ್ವೇ ಸಚಿವ ಸುರೇಶ್ ಪ್ರಭು ಅವರ ಚೊಚ್ಚಲ ಬಜೆಟ್ ನಲ್ಲಿ ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಹಾಗು ಗರ್ಭಿಣಿಯರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡುವ ಭರವಸೆ ನೀಡಿದ್ದಾರೆ.

ಇನ್ನು ಮುಂದೆ ಸ್ಥಾಪಿಸಲಾಗುವ ಕೋಚ್ ಗಳು ಬ್ರೈಲ್ ವ್ಯವಸ್ಥೆಯನ್ನು ಹೊಂದಿರುತ್ತವೆ ಎಂದು ಸಚಿವರು ಘೋಷಿಸಿದ್ದಾರೆ. ಇದರಿಂದ ಕಣ್ಣಿನ ದೋಷವಿರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹಾಗೆಯೇ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗುವುದು ಎಂಬ ಭರವಸೆ ನೀಡಿದ್ದಾರೆ. ಹಾಗೆಯೇ ಗರ್ಭಿಣಿಯರಿಗೆ ಕೆಳಗಿನ ಬರ್ತ್ ನೀಡುವ ಆದ್ಯತೆ ನೀಡಲಾಗುವುದು ಎಂದು ಕೂಡ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT