ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಬಜೆಟ್‍ಗೆ ಅಂತಿಮ ಸ್ಪರ್ಶ

ಪ್ರಸಕ್ತ ಸಾಲಿನ ಬಜೆಟ್‍ಗೆ ಅಂತಿಮ ಸ್ಪರ್ಶ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಮತ್ತು ತೆರಿಗೆ ಹೊರೆ ಮಧ್ಯೆ ...

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ಗೆ  ಅಂತಿಮ ಸ್ಪರ್ಶ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಮತ್ತು ತೆರಿಗೆ ಹೊರೆ ಮಧ್ಯೆ ಸಮತೋಲನ ನಡೆಸುವ
ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಜೆಟ್ ಸಿದ್ಧತೆ  ಪ್ರಕ್ರಿಯೆ  ಬುಧವಾರ ಪೂರ್ಣಗೊಳ್ಳಲಿದ್ದು, ಕರಡು ಪ್ರತಿಯನ್ನು ಮುದ್ರಣಕ್ಕೆ ಕಳುಹಿಸಲಾಗುತ್ತದೆ. ನಂತರ ಅದನ್ನು
ಕೂಲಂಕಷವಾಗಿ ಅಧ್ಯಯನ ನಡೆಸಿದ ನಂತರ ಗುರುವಾರ ಪ್ರತಿಯನ್ನು ಅಂತಿಮ ಮುದ್ರ ಣಕ್ಕೆ ಕಳುಹಿಸಲಾಗುತ್ತದೆ. ಈ ಪ್ರಕ್ರಿಯೆ ಅತ್ಯಂತ ಗೌಪ್ಯವಾಗಿ ನಡೆಯಲಿದೆ.
ಆದರೆ, ಕೆಲ ಸಚಿವರು ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ  ಮಾಧ್ಯಮದ ಮುಂದೆ ಮಾತನಾಡಿದ್ದಾರೆ.ತಮ್ಮ ಇಲಾಖೆ ವತಿಯಿಂದ ನೀಡಿದ ಪ್ರಸ್ತಾಪಗಳ ಬಗ್ಗೆ ಹೇಳಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ಕಾರಣವಾಗಿದೆ. ಆಯವ್ಯಯ ಸದನದಲ್ಲಿ ಮಂಡನೆಯಾಗುವುದಕ್ಕೂ ಮುನ್ನವೇ ಅದರ ರಹಸ್ಯ ಸೋರಿಕೆಯಾದರೆ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ಸಂಪುಟದ ಒಪ್ಪಿಗೆ ಪಡೆದು ನಂತರ ಸದನದಲ್ಲಿ ಮಂಡನೆ ಮಾಡಬೇಕೆಂಬ ಸಂಪ್ರದಾಯದ ಹಿಂದೆ ಇರುವುದು ಇದೇ ಕಾರಣಕ್ಕೆ ಎಂದು ಕೆಲ ಸಚಿವರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

ಪಶ್ಚಿಮ ಬಂಗಾಳ ಪ್ರವೇಶಿಸಲು ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಸಹಾಯ: ಭಾರತೀಯ ಯೋಧನ ಬಂಧನ