ಕೇಂದ್ರ ಬಜೆಟ್

ರೈತರ ಅಭ್ಯುದಯಕ್ಕೆ ಕೇಂದ್ರ ಸರ್ಕಾರ ಬದ್ಧ: ಜೇಟ್ಲಿ

Vishwanath S

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಎನ್‌ಡಿಎ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತಿದ್ದು, ದೇಶದ ಕೃಷಿ ವ್ಯವಸ್ಥೆ ಹಾಗೂ ರೈತರ ಅಭ್ಯುದಯಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.

ಕೃಷಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಇದಕ್ಕಾಗಿ ಕೇಂದ್ರ ಸರ್ಕಾರ 8.5 ಲಕ್ಷ ಕೋಟಿಯನ್ನು ಮೀಸಲಿಡಲಾಗುವುದು ಎಂದರು.

ಕೇಂದ್ರ ಬಜೆಟ್ ಮುಖ್ಯಾಂಶಗಳು


* ಗುಡಿ ಕೈಗಾರಿಕೆಗೆ 20 ಸಾವಿರ ಕೋಟಿ ಮೀಸಲು

* ಗ್ರಾಮೀಣಾಭಿವೃದ್ಧಿಗೆ ಫಂಡ್ಗೆ 25 ಸಾವಿರ ಕೋಟಿ ಮೀಸಲು

* ಸಣ್ಣ ನೀರಾವರಿ ಯೋಜನೆಗೆ 5,300 ಕೋಟಿ ರುಪಾಯಿ ಮೀಸಲು

* ಅಮೃತಸರದಲ್ಲಿ ತೋಟಗಾರಿಕಾ ವಿವಿ ಸ್ಥಾಪನೆ.

SCROLL FOR NEXT