ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ.
ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ,
ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ
ಬೀದರ್ – ಚಿಟಗುಪ್ಪ, ಹುಲಸೂರು, ಕಮಲಾನಗರ
ಬಳ್ಳಾರಿ – ಕುರುಗೋಡು, ಕೊಟ್ಟೂರು, ಕಂಪ್ಲಿ
ಧಾರವಾಡ – ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ
ಗದಗ – ಗಜೇಂದ್ರಗಡ, ಲಕ್ಷ್ಮೇಶ್ವರ
ಕಲಬುರಗಿ – ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್
ಯಾದಗಿರಿ – ಹುಣಸಗಿ, ವಡಗೆರ, ಗುರುಮಿಟ್ಕಲ್
ಕೊಪ್ಪಳ – ಕುಕನೂರು, ಕನಕಗಿರಿ, ಕಾರಟಗಿ
ಉಡುಪಿ – ಬ್ರಹ್ಮಾವರ, ಕಾಪು, ಬೈಂದೂರು
ದಕ್ಷಿಣ ಕನ್ನಡ – ಮೂಡಬಿದರೆ, ಕಡಬ
ವಿಜಯಪುರ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ,
ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos