ಅಲ್ಪ ಸಂಖ್ಯಾತ 
ರಾಜ್ಯ ಬಜೆಟ್

ಸಿದ್ದು ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಸಿಕ್ಕ ಅನುದಾನ ಎಷ್ಟು ಗೊತ್ತಾ?

2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ...

2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ. 
* ಮಂಗಳೂರಿನಲ್ಲಿ ಹಜ್ ಭವನ ಸ್ಥಾಪನೆಗೆ 10 ಕೋಟಿ ಮೀಸಲು 
* 75000 ಅಲ್ಪಸಂಖ್ಯಾತ ಯುವಜನರಿಗೆ ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ತರಬೇತಿ
* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ಮೀಸಲು
* ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಮೀಸಲು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?