ಮಮತಾ ಬ್ಯಾನರ್ಜಿ 
ಕೇಂದ್ರ ಬಜೆಟ್

ಜೇಟ್ಲಿ ಬಜೆಟ್ ಗೆ ಗೊತ್ತು ಗುರಿ ಇಲ್ಲ, ಬರಿ ಟೊಳ್ಳು: ಮಮತಾ ಬ್ಯಾನರ್ಜಿ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಮಂಡಿಸಿದ 2017-18ನೇ ಸಾಲಿನ ಬಜೆಟ್ ಅನ್ನು ಅರ್ಥವಿಲ್ಲದ...

ಕೋಲ್ಕತಾ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಮಂಡಿಸಿದ 2017-18ನೇ ಸಾಲಿನ ಬಜೆಟ್ ಅನ್ನು ಅರ್ಥವಿಲ್ಲದ ಬಜೆಟ್ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಈ ಬಜೆಟ್ ಗೆ ಯಾವುದೇ ಗೊತ್ತು ಗುರಿ ಇಲ್ಲ ಮತ್ತು ಇದೊಂದು ಟೊಳ್ಳು ಮಾತು ಅಷ್ಟೆ ಎಂದಿದ್ದಾರೆ.
2017ರ ವಿವಾದಾತ್ಮಕ ಬಜೆಟ್ ಅರ್ಥವಿಲ್ಲದ, ಉಪಯೋಗಕ್ಕೆ ಬಾರದ, ಆಧಾರ ರಹಿತ, ಉದ್ದೇಶವಿಲ್ಲದ, ಕ್ರಮವಿಲ್ಲದ ಮತ್ತು ಗೊತ್ತು ಗುರಿ ಇಲ್ಲದ ಬಜೆಟ್ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ತೆರಿಗೆ ಕಟ್ಟುವವರ ಹಣಕ್ಕೆ ಈಗಲೂ ವಿತ್ ಡ್ರಾ ಮಿತಿ ಇದೆ. ಮೊದಲು ಈ ನಿರ್ಬಂದಗಳನ್ನು ತೆಗೆದು ಹಾಕಿ ಮತ್ತು ನೋಟ್ ನಿಷೇಧದ ಅಂಕಿ ಸಂಖ್ಯೆ ಎಲ್ಲಿ ಎಂದು ದೀದಿ ಪ್ರಶ್ನಿಸಿದ್ದಾರೆ.
ನೋಟ್ ನಿಷೇಧದ ವಿರುದ್ಧದ ಪ್ರತಿಭಟನೆಯ ಭಾಗವಾಗಿಯೇ ತೃಣಮೂಲ ಕಾಂಗ್ರೆಸ್ ನಿನ್ನೆಯಿಂದ ಆರಂಭವಾಗಿರುವ ಎರಡು ದಿನಗಳ ಸಂಸತ್ ಅಧಿವೇಶನಕ್ಕೆ ಗೈರು ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!