ನಮ್ಮ ಮೆಟ್ರೋ ರೈಲಿನ (ಸಾಂದರ್ಭಿಕ ಚಿತ್ರ) 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ನಮ್ಮ ಮೆಟ್ರೋ 3ನೇ ಹಂತದಲ್ಲಿ 266 ಕಿಮೀ ಮಾರ್ಗ ವಿಸ್ತರಣೆ

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ತಯಾರಿಕೆಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ತಯಾರಿಕೆಗೆ ಅಗತ್ಯ ಅನುದಾನ  ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೆ. ಪಿ. ನಗರದಿಂದ ಹೆಬ್ಬಾಳದವರೆಗೂ ಸುಮಾರು 105. 55 ಉದ್ದದ ಮೂರನೇ ಮೆಟ್ರೋ ರೈಲು ಯೋಜನೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

 ಕೋಗಿಲು ಕ್ರಾಸ್ ನಿಂದ ರಾಜಾನುಕುಂಟೆಯವರೆಗಿನ ಎಲ್ಲಾ ಕಾಮಗಾರಿಯಿಂದ ಮೆಟ್ರೋ ಉದ್ದ 266 ಕಿಲೋ ಮೀಟರ್ ಗೆ ಏರಿಕೆ ಆಗಲಿದೆ ಎಂದರು.

ಜೆ. ಪಿ. ನಗರದಿಂದ ಹೆಬ್ಬಾಳದ ಮೂಲಕ ಕೆ. ಆರ್. ಪುರಂವರೆಗೂ ಮೆಟ್ರೋ ರೈಲು ವಿಸ್ತರಿಸಲಾಗುತ್ತಿದೆ. ಟೋಲ್ ಗೇಟ್ ನಿಂದ ಕಡಬಗೆರೆ, ಗೊಟ್ಟಿಗೆಹಾರದಿಂದ ಬಸವಪುರ, ಆರ್ . ಕೆ. ಹೆಗಡೆ ನಗರಿಂದ ಏರೋ ಸ್ಪೆಸ್ ವರೆಗೂ ,ಕೋಗಿಲು ಕ್ರಾಸ್ ನಿಂದ ರಾಜಾನುಕುಂಟೆ  ಮತ್ತು ಬೊಮ್ಮಸಂದ್ರದಿಂದ ಅತ್ತಿಬೆಲೆಯವರೆಗೂ ಮತ್ತು ಇಬ್ಬಲೂರಿನಿಂದ ಕಾರ್ಮೆಲರಾಮ್ ಮಾರ್ಗ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!