ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ರಾಜ್ಯದ ಹಣಕಾಸು ಪ್ರಗತಿ ಉತ್ತಮ ಎಂದ ಸಿಎಂ ಸಿದ್ದರಾಮಯ್ಯ

ರೈತರ ಸಾಲಮನ್ನಾ ಹಾಗೂ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಿಂದಾಗಲೂ ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮ ಪರಿಸ್ಥಿತಿ ಇದೆ. ರಾಜ್ಯದ ಆಂತರಿಕ ಉತ್ಪನ್ನ ಶೇಕಡಾ 8.5 ರಷ್ಟು ಬೆಳವಣಿಗೆ ಹೊಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಬೆಂಗಳೂರು: ರಾಜ್ಯದ ಎಲ್ಲ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ವರನ್ನೂ ಒಳಗೊಳ್ಳುವ ಅಭಿವೃದ್ಧಿಪರ ಬಜೆಟ್ ಮಂಡನೆ ನಮ್ಮ ಉದ್ದೇಶ. ಈ ನಮ್ಮ ಬಜೆಟ್ ನವ ಕರ್ನಾಟಕ ನಿರ್ಮಾಣದ ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಅಂಬೇಡ್ಕರ್‌, ಬಸವಣ್ಣ ತತ್ವಗಳ ಸ್ಮರಿಸಿ ಬಜೆಟ್ ಮಂಡನೆ ಆರಂಭಿಸಿದ ಮುಖ್ಯಮಂತ್ರಿ ರಾಜಕೀಯ ಕ್ಷೇತ್ರ ನನ್ನ ಅನುಭವ ಮಂಟಪ ಎಂದರು. ದೇಶದಲ್ಲಿಯೇ ಅತಿ ಹೆಚ್ಚು ಬಂಡವಾಳ ಹೂಡಿಕೆ ಆಕರ್ಷಣೆ ಮಾಡಿರುವ ರಾಜ್ಯ ನಮ್ಮದು ಎಂದರು.

ರೈತರ ಸಾಲಮನ್ನಾ ಹಾಗೂ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಿಂದಾಗಲೂ ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮ ಪರಿಸ್ಥಿತಿ ಇದೆ. ರಾಜ್ಯದ ಆಂತರಿಕ ಉತ್ಪನ್ನ  ಶೇಕಡಾ 8.5 ರಷ್ಟು ಬೆಳವಣಿಗೆ ಹೊಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ