ಸಾಂಧರ್ಬಿಕ ಚಿತ್ರ 
ಕೇಂದ್ರ ಬಜೆಟ್

ಆರೋಗ್ಯ ಬಜೆಟ್ ಶೇ. 11 ರಿಂದ 8. 2 ಬಿಲಿಯನ್ ಗೆ ಹೆಚ್ಟಿಸಲು ಕೇಂದ್ರ ಸರ್ಕಾರ ಚಿಂತನೆ

ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಬಜೆಟ್ ನ್ನು ಶೇಕಡಾ 11 ರಿಂದ 8.2 ಬಿಲಿಯನ್ ನಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ.

ದೆಹಲಿ ; ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಬಜೆಟ್ ನ್ನು ಶೇಕಡಾ 11 ರಿಂದ 8.2 ಬಿಲಿಯನ್ ನಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ.
 ಉನ್ನತ ಮೂಲಗಳ ಪ್ರಕಾರ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ  ರೋಗಗಳ ನಿಯಂತ್ರಣಕ್ಕಾಗಿ 10 ಬಿಲಿಯನ್ ಡಾಲರ್ ನಷ್ಟು ಹಣವನ್ನು ಮೀಸಲಿಟ್ಟಿದ್ದಾರೆ.
ಇಲಾಖಾ ಮಾಹಿತಿಯಂತೆ 2015 ಮಾರ್ಚ್ 31ರೊಳಗೆ ದೇಶದಲ್ಲಿ 1 ಲಕ್ಷದ 53 ಸಾವಿರದ 655 ಉಪ ಕೇಂದ್ರಗಳು, 25 ಸಾವಿರದ 308 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 5 ಸಾವಿರದ 396 ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹೆದ್ದಾರಿಗಳಲ್ಲಿ  ಸಂಭವಿಸುವ ಅಪಘಾತಗಳಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಪ್ರತಿವರ್ಷ  ಹೆಚ್ಚಾಗುತ್ತಿದ್ದು, ತುರ್ತು ಚಿಕಿತ್ಸಾ ಸೌಲಭ್ಯ ಒದಗಿಸುವ ಟ್ರೋಮಾ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!