ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಚಿತ್ರ 
ಕೇಂದ್ರ ಬಜೆಟ್

2022ರೊಳಗೆ ಪ್ರಧಾನ್ ಮಂತ್ರಿ ಆವಸ್ ಯೋಜನೆ ಮೂಲಕ 33 ಲಕ್ಷ ಮನೆ ನಿರ್ಮಾಣ ಗುರಿ

2022ರೊಳಗೆ ದೇಶದೊಳಗಿನ ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ಕೇಂದ್ರಸರ್ಕಾರದ ಗುರಿಯಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 33 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ದೆಹಲಿ:2022ರೊಳಗೆ ದೇಶದೊಳಗಿನ ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ಕೇಂದ್ರಸರ್ಕಾರದ ಗುರಿಯಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 33 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಸಹಾಯಧನವನ್ನು ಹೆಚ್ಚಿಸಲಾಗಿದೆ 2022ರೊಳಗೆ  ನಗರ ಪ್ರದೇಶದೊಳಗಿರುವ 20 ಮಿಲಿಯನ್ ಬಡವರಿಗೆ ಮನೆ  ಒದಗಿಸುವ ಉದ್ದೇಶ ಹೊಂದಲಾಗಿದೆ  ಎಂದು ತಿಳಿಸಿದರು

 ನಗರ ಪ್ರದೇಶದಲ್ಲಿನ ಬಡವರಿಗೆ ಮನೆ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಅವಾಸ್ ಯೋಜನೆಯನ್ನು  ಜಾರಿ ತರಲಾಗಿದ್ದು, ನಾಲ್ಕು ಹಂತಗಳ ಮೂಲಕ ನಗರ ಪ್ರದೇಶದ ಬಡವರಿಗೆ ಮನೆ ಕಟ್ಟಲು ನೆರವು ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video