ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಬಡವರು, ರೈತ ಪರ ಅತ್ಯುತ್ತಮ ಬಜೆಟ್ - ಗೋಯೆಲ್ ಅಭಿನಂದಿಸಿದ ಜೇಟ್ಲಿ

ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್ ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಹಂಗಾಮಿ ಹಣಕಾಸು  ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್  ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

 ಅನಾರೋಗ್ಯದ ಕಾರಣ ಅರುಣ್ ಜೇಟ್ಲಿ ನ್ಯೂಯಾರ್ಕ್ ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಅನುಪಸ್ಥಿತಿಯಲ್ಲಿ 2019-20 ನೇ ಸಾಲಿನ  ಬಜೆಟ್ ನ್ನು  ಪಿಯೂಷ್ ಗೋಯೆಲ್  ಇಂದು ಮಂಡಿಸಿದ್ದಾರೆ.

ಬಜೆಟ್ ಸಂಬಂಧ ಸರಣಿ ಟ್ವೀಟ್ ಗಳನ್ನು ಪ್ರಕಟಿಸಿರುವ ಅರುಣ್  ಜೇಟ್ಲಿ, 2014ರಿಂದ 2019ರ ನಡುವಿನ ಎಲ್ಲಾ ಬಜೆಟ್ ನಲ್ಲಿಯೂ ಮಧ್ಯಮ ವರ್ಗದ ಜನರಿಗೆ  ಮಹತ್ವದ ಪರಿಹಾರ ನೀಡಲಾಗಿದ್ದು, ಗೋಯೆಲ್ ಮಂಡಿಸಿರುವ ಬಜೆಟ್ , ರೈತ  ಬಡವರ ಪರವಾಗಿದ್ದು, ದೇಶದ ಮಧ್ಯಮ ವರ್ಗದ ಜನರ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳ್ಳಲಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT