ಕೇಂದ್ರ ಬಜೆಟ್

ಬಜೆಟ್ ಮಂಡನೆ ಹಿನ್ನೆಲೆ, ರಾಷ್ಟ್ರಪತಿ ಭೇಟಿಯಾದ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.

ನವದೆಹಲಿ: ಕೇಂದ್ರ ಸರ್ಕಾರದ  ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಸಂಪ್ರದಾಯದಂತೆ ಬಜೆಟ್ ಮಂಡನೆಗೂ ಮುನ್ನ ಸಚಿವೆ  ನಿರ್ಮಲಾ ಸೀತಾರಾಮನ್ ಅವರನ್ನು  ರಾಷ್ಟ್ರಪತಿ ಭವನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಹ್ವಾನಿಸಿದ್ದರು ಎಂದರು ರಾಷ್ಟ್ರಪತಿ ಭವನದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.
ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಗೂರ್ ಮತ್ತಿತರರು ಉಪಸ್ಥಿತರಿದ್ದರು.  ನರೇಂದ್ರ ಮೋದಿ 2.0 ಸರ್ಕಾರದ ಬಜೆಟ್ ನ್ನು ಕೆಲ ಹೊತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸ್ವಾತಂತ್ರ್ಯ ನಂತರ ಇಂದಿರಾಗಾಂಧಿ ನಂತರ ಎರಡನೇ ಮಹಿಳೆಯಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.
ಇದು 89ನೇ ಕೇಂದ್ರ ಬಜೆಟ್ ಆಗಿದ್ದು, ಸರ್ಕಾರದ ಹಣಕಾಸಿನ ಪರಿಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತದೆ. ಆದಾಯ ಹಾಗೂ ಮುಂದಿನ ವರ್ಷ  ಮಾಡಲಾಗುವ ವೆಚ್ಚದ ಅಂದಾಜು ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel