ಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದ ಯಡಿಯೂರಪ್ಪ: ಘೋಷಣೆಗಳೇನು ಗೊತ್ತೇ?
ಬಜೆಟ್ ನಲ್ಲಿ ತಮ್ಮ ವಿನೂತನ ಕಾರ್ಯಕ್ರಮಗಳಿಂದ ಗಮನ ಸೆಳೆಯುವ ಸಿಎಂ ಯಡಿಯೂರಪ್ಪ ಈಬಾರಿ ಮಕ್ಕಳ ಬಜೆಟ್ ಮಂಡಿಸಿ 2020-21 ನೇ ಸಾಲಿನ ಬಜೆಟ್ ನ್ನು ವಿಶೇಷಗೊಳಿಸಿದ್ದಾರೆ.
ಬಜೆಟ್ ನಲ್ಲಿ ತಮ್ಮ ವಿನೂತನ ಕಾರ್ಯಕ್ರಮಗಳಿಂದ ಗಮನ ಸೆಳೆಯುವ ಸಿಎಂ ಯಡಿಯೂರಪ್ಪ ಈಬಾರಿ ಮಕ್ಕಳ ಬಜೆಟ್ ಮಂಡಿಸಿ 2020-21 ನೇ ಸಾಲಿನ ಬಜೆಟ್ ನ್ನು ವಿಶೇಷಗೊಳಿಸಿದ್ದಾರೆ.
ಮಕ್ಕಳಿಗಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿರುವ ಯೋಜನೆಗಳು ಈ ಕೆಳಕಂಡಂತಿದೆ
- 2020-21 ನೇ ಸಾಲಿನ ಆಯವ್ಯಯದಲ್ಲಿ ಶೇ.15 ರಷ್ಟು ಮಕ್ಕಳ ಅಭಿವೃದ್ಧಿಗೆ ಮೀಸಲು, 36,340 ಕೋಟಿ ಅನುದಾನ
- ಕೇಂದ್ರ ಸರ್ಕಾರದ ಸಹಯೋಗದಲ್ಲಿ 5.67 ಕೋಟಿ ರೂಪಾಯಿ ವೆಚ್ಚದಲ್ಲಿ 7 ಬಾಲಮಂದಿರ ನಿರ್ಮಾಣ
- ಉಪಕಾರ ಯೋಜನೆ ಘೋಷಣೆ
- ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು ತಿಂಗಳಿಗೆ 5000 ರೂಪಾಯಿ ಆರ್ಥಿಕ ನೆರವು ನೀಡುವ ಉಪಕಾರ ಯೋಜನೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.