ಯಡಿಯೂರಪ್ಪ 
ರಾಜ್ಯ ಬಜೆಟ್

ರಾಜ್ಯಬಜೆಟ್ 2020-21: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್'ವೈ ಕೊಡುಗೆ ಏನು? 

2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. 

ಬೆಂಗಳೂರು: 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. 

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಅಡಿಕೆ ಬೆಳೆಗಾರರ ಪ್ರಾಥಮಿಕ ಸಹಕಾರ ಸಂಘಗಳಿಗೆ ರೂ.2 ಲಕ್ಷ ವರೆಗೆ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ. 

ಬುಡಕಟ್ಟು ವೈದ್ಯ ಪದ್ಧತಿಗೆ ಪೂರಕವಾಗಿ ಔಷಧಿ ತಯಾರಿಕೆಗಾಗಿ ಶಿವಮೊಗ್ಗದಲ್ಲಿ ಔಷಧಿ ತಯಾರಿಕಾ ಘಟಕವನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT