ಬಜೆಟ್ ಪ್ರತಿಯೊಂದಿಗಿರುವ ಸಿಎಂ ಬೊಮ್ಮಾಯಿ 
ರಾಜ್ಯ ಬಜೆಟ್

2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2022-23ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಕೃಷಿ ಮತ್ತು ಪೂರಕ ಚಟುವಟಿಕೆಗಳು, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆ,ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿ, ಮಕ್ಕಳ ಅಭ್ಯುದಯ ಎಂದು ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡನೆ ಮಾಡಲಾಗುತ್ತಿದೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT