ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ 
ಕೇಂದ್ರ ಬಜೆಟ್

ಬಜೆಟ್ 2023 Live: ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 

ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಭಾಷಣವನ್ನು ಲೋಕಸಭೆಯಲ್ಲಿ ಆರಂಭಿಸಿದರು. ಆರಂಭದಲ್ಲಿಯೇ ವಿರೋಧ ಪಕ್ಷದ ನಾಯಕರು ಘೋಷಣೆ ಕೂಗಲು ಪ್ರಾರಂಭಿಸಿದರು.

ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಭಾಷಣವನ್ನು ಲೋಕಸಭೆಯಲ್ಲಿ ಆರಂಭಿಸಿದರು. ಆರಂಭದಲ್ಲಿಯೇ ವಿರೋಧ ಪಕ್ಷದ ನಾಯಕರು ಘೋಷಣೆ ಕೂಗಲು ಪ್ರಾರಂಭಿಸಿದರು.

ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ ಮತ್ತು ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯೊಂದಿಗೆ ಯಾರೂ ಹಸಿವಿನಿಂದ ಮಲಗಿಲ್ಲ, ಇದು ಸರ್ಕಾರದ ಯಶಸ್ಸು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ