ಬಸವರಾಜ ಬೊಮ್ಮಾಯಿ 
ರಾಜ್ಯ ಬಜೆಟ್

ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!

2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಛಲತೊಟ್ಟಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸುತ್ತಿರುವ ಎರಡನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ.

2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ರಾಮನಗರಕ್ಕೆ ವಿಶೇಷ ಗಮನ ಹರಿಸಲಾಗಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ. ಮಂಚನಬೆಲೆ ಡ್ಯಾಂ ಹಿನ್ನೀರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ‌ ಜಂಗಲ್ ಲಾಡ್ಜ್ ರೆಸಾರ್ಟ್ ಸ್ಥಾಪನೆಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್​ ಅನ್ನು ಈ ವರ್ಷವೇ ಆರಂಭಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ