ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್

ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.

ನವದೆಹಲಿ: ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.

ತಮ್ಮ ಭಾಷಣದಲ್ಲಿ, ದೇಶವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ 'ಅಗಾಧ ಆಕರ್ಷಣೆ' ನೀಡುತ್ತದೆ. ಪ್ರವಾಸೋದ್ಯಮದಲ್ಲಿ ಹೆಚ್ಚಿನ ಅವಕಾಶವಿದೆ. ಈ ವಲಯವು ವಿಶೇಷವಾಗಿ ಯುವಕರಿಗೆ ಉದ್ಯೋಗಗಳು ಮತ್ತು ಉದ್ಯಮಶೀಲತೆಗೆ ದೊಡ್ಡ ಅವಕಾಶಗಳನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

'ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸಲಾಗುವುದು' ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

SCROLL FOR NEXT