6 ಲಕ್ಷ ವಾಹನ ಮಾರಾಟ ಗುರಿ
ಹೋಂಡಾ ಮೋಟರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ದೇಶದ ಮಧ್ಯ ಭಾಗದಲ್ಲಿ 2014-15ನೇ ವಿತ್ತೀಯ ವರ್ಷದಲ್ಲಿ 6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಮುಂದಾಗಿದೆ. ವಿಶೇಷವಾಗಿ ಮಧ್ಯಪ್ರದೇಶ, ಉತ್ತರಪ್ರದೇಶ, ಛತ್ತೀಸ್ಗಡ ಮತ್ತು ಉತ್ತರಾಖಂಡಗಳಲ್ಲಿ ಮಾರಾಟ ಜಾಲ ವಿಸ್ತರಿಸಲು ಕಂಪನಿ ಮುಂದಾಗಿದೆ.