ಚಿನ್ನ 
ವಾಣಿಜ್ಯ

ಮದುವೆ ಸೀಸನ್ : ಬಂಗಾರದ ಬೆಲೆ ರು.130 ಏರಿಕೆ

ಮದುವೆ ಸೀಸನ್ ಪ್ರಭಾವ ಹಿನ್ನೆಲೆಯಲ್ಲಿ ದಾಸ್ತಾನುಗಾರರು ಖರೀದಿಗೆ ಮುಗಿಬಿದ್ದಿರುವುದರಿಂದ ಚಿನ್ನದ...

ಮುಂಬೈ: ಮದುವೆ ಸೀಸನ್ ಪ್ರಭಾವ ಹಿನ್ನೆಲೆಯಲ್ಲಿ ದಾಸ್ತಾನುಗಾರರು ಖರೀದಿಗೆ ಮುಗಿಬಿದ್ದಿರುವುದರಿಂದ ಚಿನ್ನದ ಬೆಲೆಯಲ್ಲಿ ರು. 130 ಮತ್ತು ಬೆಳ್ಳಿ ದರದಲ್ಲಿ 100 ರು. ಏರಿಕೆಯಾಗಿದೆ.


ಮದುವೆ ಸೀಸನ್ ಡಿಮ್ಯಾಂಡ್‌ನಿಂದಾಗಿ ಚಿನ್ನ ಬೆಳ್ಳಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಕಂಡು ಬಂದರೂ ಸಾಗರೋತ್ತರ ದೇಶಗಳಲ್ಲಿ ಬಂಗಾರದ ಬೆಲೆ ಕುಸಿತಗೊಂಡಿದೆ.

ದೆಹಲಿಯಲ್ಲಿ 99.9 ಮತ್ತು 99.5 ಶೇ ಶುದ್ಧ ಚಿನ್ನದ ಬೆಲೆಯಲ್ಲಿ ರು.130 ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ಕ್ರಮವಾಗಿ ರು. 26,930 ಮತ್ತು ರು. 26,730 ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!