ವಾಣಿಜ್ಯ

ಎಚ್‍ಡಿಎಫ್ ಸಿ, ಎಸ್‍ಬಿಐನಿಂದ ಬಡ್ಡಿ ದರ ಇಳಿಕೆ

Rashmi Kasaragodu

ಮುಂಬೈ: ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೊಂದು ಖುಷಿಯ ಸುದ್ದಿ! ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.6ರಷ್ಟು ಹೆಚ್ಚಿಸಲು ಕೇಂದ್ರ
ಸರ್ಕಾರ ನಿರ್ಧರಿಸಿದೆ. ಈ ಹೆಚ್ಚಳದ ಲಾಭ ಜನವರಿಯಿಂದಲೇ ಅನ್ವಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಒಟ್ಟು 48 ಲಕ್ಷ ಸರ್ಕಾರಿ ನೌಕರರು ಹಾಗೂ 55 ಲಕ್ಷ  ಪಿಂಚಣಿದಾರರಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ರು. 7,889.34 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ಕಳೆದ ವರ್ಷ  ಸೆಪ್ಟೆಂಬರ್‍ನಲ್ಲಿ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗಿತ್ತು. ಜು.1, 2014ರಿಂದ ಅನ್ವಯವಾಗುವಂತೆ ಈ ಹೆಚ್ಚಳ ಮಾಡಲಾಗಿತ್ತು.

SCROLL FOR NEXT