ಏರುಗತಿಯತ್ತ ಮುಖ ಮಾಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಸ್ವಲ್ಪ ಇಳಿಕೆಯಾಗಿದೆ.
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಸ್ವಲ್ಪ ಇಳಿಕೆಯಾಗಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 80 ಪೈಸೆ ಮತ್ತು ಡೀಸೆಲ್ ದರದಲ್ಲಿ ರು.1.30 ರಷ್ಟು ದರವನ್ನು ಕಡಿತಗೊಳಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.