ಇಂಡಿಯನ್ ಬ್ಯಾಂಕ್ ಅಪ್ಲಿಕೇಷನ್
ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್ ಗ್ರಾಹಕರ ಅನುಕೂಲಕ್ಕೆಂದು ಇಂಡ್ಪೇ ಎಂಬ ಅಪ್ಲಿಕೇಷನ್ ಸೇವೆಗಳನ್ನು ಆರಂಭಿಸಿದೆ...
ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್ ಗ್ರಾಹಕರ ಅನುಕೂಲಕ್ಕೆಂದು ಇಂಡ್ಪೇ ಎಂಬ ಅಪ್ಲಿಕೇಷನ್ ಸೇವೆಗಳನ್ನು ಆರಂಭಿಸಿದೆ.
ಗ್ರಾಹಕರು ಎಲ್ಲೇ ಇದ್ದರೂ ಇದರ ಮೂಲಕ ವಹಿವಾಟು ನಡೆಸಬಹುದಾಗಿದೆ. ಆಂಡ್ರಾಯ್ಡ್ , ವಿಂಡೋಸ್ ಮತ್ತು ಐಒಎಸ್ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ಫೋನ್ಗಳ
ಮೂಲಕ ಖಾತೆಯನ್ನು ನಿರ್ವಹಿಸಬಹುದಾಗಿದೆ. ಗ್ರಾಹಕರು ಖಾತೆ ಕುರಿತು ಮಾಹಿತಿ, ಮಿನಿ ಸ್ಟೇಟ್ ಮೆಂಟ್, ಯಾವುದೇ ಖಾತೆಗೆ ನಗದು ವರ್ಗಾವಣೆ ಮಾಡಬಹುದು ಎಂದು ಬ್ಯಾಂಕ್ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.