ಸಾಂದರ್ಭಿಕ ಚಿತ್ರ 
ವಾಣಿಜ್ಯ

ಬೆಳ್ಳುಳ್ಳಿ ಕೆಜಿ ರು.200

ಸರಬರಾಜು ಕುಸಿತ ಕಂಡಿರುವುದರಿಂದ ಮಹಾರಾಷ್ಟ್ರ ಮತ್ತು ಪುಣೆಗಳಲ್ಲಿನ ರಿಟೇಲ್ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಪ್ರತಿ ಕೆಜಿ...

ಪುಣೆ: ಸರಬರಾಜು ಕುಸಿತ ಕಂಡಿರುವುದರಿಂದ ಮಹಾರಾಷ್ಟ್ರ ಮತ್ತು ಪುಣೆಗಳಲ್ಲಿನ ರಿಟೇಲ್ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಪ್ರತಿ ಕೆಜಿ ದರ ರು.150 ರಿಂದ 200 ತಲುಪಿದೆ. 
ಈ ಹಿಂದೆ 2010ರಲ್ಲಿ ಈ ದರ ತಲುಪಿತ್ತು. ಬೆಳ್ಳುಳ್ಳಿ ದರಗಳು ಈ ವರ್ಷ ಶೇ.20 ರಿಂದ 25ರಷ್ಟು ಹೆಚ್ಚಿನ ಪ್ರಮಾಣದಲ್ಲಿದೆ. 
ಹೆಚ್ಚಿನ ಬೇಡಿಕೆ ಇರುವ ಕಡೆ ಈ ದರಗಳು ಇನ್ನೂ ಹೆಚ್ಚು ಎಂದು ಮುಂಬೈ ಸಗಟು ಮಾರುಕಟ್ಟೆಯಲ್ಲಿನ ವರ್ತಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?