ಚಿನ್ನದ ದರ (ಸಂಗ್ರಹ ಚಿತ್ರ) 
ವಾಣಿಜ್ಯ

ರು.26,000 ತಲುಪಿದ ಚಿನ್ನ

ಆಭರಣ ತಯಾರಕರು ಹೆಚ್ಚಿನ ಖರೀದಿಯಲ್ಲಿ ತೊಡಗಿದ್ದರಿಂದ ಇಲ್ಲಿನ ಚಿನಿವಾರ ಪೇಟೆಯ ಶನಿವಾರದ ವಹಿವಾಟಿನಲ್ಲಿ ಪ್ರತಿ ಹತ್ತು ಗ್ರಾಂ ಚಿನ್ನದ ದರ ರು.290 ಏರಿಕೆ ಕಂಡು ರು.26,000..

ನವದೆಹಲಿ: ಆಭರಣ ತಯಾರಕರು ಹೆಚ್ಚಿನ ಖರೀದಿಯಲ್ಲಿ ತೊಡಗಿದ್ದರಿಂದ ಇಲ್ಲಿನ ಚಿನಿವಾರ ಪೇಟೆಯ ಶನಿವಾರದ ವಹಿವಾಟಿನಲ್ಲಿ ಪ್ರತಿ ಹತ್ತು ಗ್ರಾಂ ಚಿನ್ನದ ದರ ರು.290 ಏರಿಕೆ ಕಂಡು  ರು.26,000 ಹಂತವನ್ನು ಮತ್ತೆ ಗಳಿಸಿತು.

ಹಾಗಿದ್ದರೂ ಬೆಳ್ಳಿ ದರಗಳು ಕುಸಿತ ಕಂಡವು. ಪ್ರತಿ ಕೆಜಿ ಬೆಳ್ಳಿ ದರ ರು.200 ನಷ್ಟದೊಂದಿಗೆ ರು.33,850ಕ್ಕೆ ತಲುಪಿತು. ಜಾಗತಿಕ ಮಾರುಕಟ್ಟೆಗಳಲ್ಲಿ ಉತ್ತಮ ವಹಿವಾಟು ಕಂಡಿದ್ದು ಮತ್ತು  ಮದುವೆ ಸೀಸನ್ ಹಿನ್ನೆಲೆಯಲ್ಲಿ ಆಭರಣ ವರ್ತಕರು ಹೆಚ್ಚಿನ ಖರೀದಿಯಲ್ಲಿ ತೊಡಗಿದ್ದು ಚಿನ್ನದ ದರವನ್ನು ಮೇಲೇರಿಸಿತು. ನ್ಯೂಯಾರ್ಕ್ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ದರ ಶೇ.0.25ರಷ್ಟು  ಏರಿಕೆಯೊಂದಿಗೆ 1,074.20 ಡಾಲರ್‍ಗೆ ತಲುಪಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ದೆಹಲಿ: ವೀಸಾ ನಿಯಮಗಳನ್ನು ಉಲ್ಲಂಘನೆ; 6 ​​ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರದ ಮಾತುಕತೆ; 19 ಅಂಶಗಳ ಒಪ್ಪಂದ

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ