ವಾಣಿಜ್ಯ

ವಾರ್ಷಿಕ ಹಣದುಬ್ಬರ ದರ ಏರಿಕೆ

ಬೇಳೆಕಾಳು, ಆಹಾರ ಪದಾರ್ಥಗಳ ಬೆಲೆ ಏರಿಕೆ ಮುಂದುವರೆದಿದ್ದು ವಾರ್ಷಿಕ ಹಣದುಬ್ಬರ ದರ ಶೇ.(-) 3 .81 ರಿಂದ (-) 1.99 ಪ್ರತಿಶತಕ್ಕೆ ಏರಿಕೆಯಾಗಿದೆ.

ನವದೆಹಲಿ: ಬೇಳೆಕಾಳು, ಆಹಾರ ಪದಾರ್ಥಗಳ ಬೆಲೆ ಏರಿಕೆ ಮುಂದುವರೆದಿದ್ದು ವಾರ್ಷಿಕ ಹಣದುಬ್ಬರ ದರ ಶೇ.(-) 3 .81 ರಿಂದ  (-) 1.99 ಪ್ರತಿಶತದಷ್ಟು ಏರಿಕೆಯಾಗಿದೆ.
ಡಿ.14 ರಂದು ನವೆಂಬರ್ ತಿಂಗಳ ಹಣದುಬ್ಬರದ ಬಗ್ಗೆ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ನವೆಂಬರ್ ತಿಂಗಳಲ್ಲಿ ಆಹಾರ ಪದಾರ್ಥಗಳ ಹಣದುಬ್ಬರ ದರ ಶೇ.2 .3 ರಷ್ಟು ಏರಿಕೆಯಾಗಿದೆ.
 ಒಟ್ಟಾರೆ  ಹಣದುಬ್ಬರ ದರ ಋಣಾತ್ಮಕ ವಲಯದಲ್ಲೇ ಮುಂದುವರೆದಿದ್ದು, ಶೇ.(-) 3 .81 ರಿಂದ ಶೇ. (-)1 .99 ಕ್ಕೆ ಏರಿಕೆಯಾಗಿದೆ. ಹಣದುಬ್ಬರದ ದರ ಕಳೆದೆರಡು ತಿಂಗಳಲ್ಲಿ ಅನುಕ್ರಮವಾಗಿ ಶೇ. (-)5 .06 , ಶೇ. (-)4 .59 ರಷ್ಟಿತ್ತು. ಪರಿಶೀಲನೆಯಲ್ಲಿರುವ ಪ್ರಸಕ್ತ ಸಾಲಿನಲ್ಲಿ ಆಹಾರ ಪದಾರ್ಥಗಳ ಹಣದುಬ್ಬರ ಶೇ. (-)1 .2 ರಿಂದ 3 .12 ರಷ್ಟಾಗಿದೆ. ಇನ್ನು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸೂಚ್ಯಂಕ ಏರಿಕೆಯಾಗಿದ್ದು ಋಣಾತ್ಮಕ ವಲಯದಲ್ಲೇ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್