ಮೋಹನ್ ದಾಸ್ ಪೈ (ಸಂಗ್ರಹ ಚಿತ್ರ) 
ವಾಣಿಜ್ಯ

ಬಿಕ್ಕಟ್ಟಿನತ್ತ ಆನ್‍ಲೈನ್ ಕ್ಷೇತ್ರ

ಹೆಚ್ಚಿನ ಪ್ರ ಮಾಣದಲ್ಲಿ ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಇನ್ನೆರಡು ವರ್ಷಗಳಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ದೇಶದ ಇಕಾಮರ್ಸ್ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಲಿದೆ ಎಂದು...

ಹೈದರಾಬಾದ್: ಹೆಚ್ಚಿನ  ಪ್ರ ಮಾಣದಲ್ಲಿ ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಇನ್ನೆರಡು ವರ್ಷಗಳಲ್ಲಿ ಅಥವಾ ಅದಕ್ಕಿಂತಲೂ ಮೊದಲೇ ದೇಶದ ಇಕಾಮರ್ಸ್ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಲಿದೆ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಚೇರ್ಮನ್ ಟಿ.ವಿ.ಮೋಹನ್‍ದಾಸ್ ಪೈ ಮುನ್ಸೂಚನೆ ನೀಡಿದ್ದಾರೆ.

ಇಕಾಮರ್ಸ್ ಕಂಪನಿಗಳು ಅಳವಡಿಸಿಕೊಂಡಿರುವ ವಹಿವಾಟು ಮಾದರಿಯಲ್ಲಿ ಲೋಪವಿದೆ ಎಂದಿರುವ ಅವರು, ಗ್ರಾಹಕರ ವಿಶ್ವಾಸಾರ್ಹತೆ ಇಲ್ಲದೆ ಬೆಳವಣಿಗೆ ಕಾಣುತ್ತಿದೆ ಎಂದಿದ್ದಾರೆ. ಫ್ಲಿಪ್‍ಕಾರ್ಟ್, ಸ್ನಾಪ್ ಡೀಲ್‍ನಂತಹ ಕಂಪನಿಗಳು ವೇಗವಾಗಿ ಅಭಿವೃದ್ಧಿಗೆ ಹೆಚ್ಚಿನ ರಿಯಾಯಿತಿಗಳನ್ನು ನೀಡುತ್ತಿವೆ. ಇದು ತಪ್ಪು ಎಂದು ಪೈ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!