ಭವಿಷ್ಯನಿಧಿ ಮತ್ತು ಫೇಸ್ ಬುಕ್ (ಸಂಗ್ರಹ ಚಿತ್ರ) 
ವಾಣಿಜ್ಯ

ಫೇಸ್‍ಬುಕ್‍ನಲ್ಲಿ ಪಿಎಫ್ ಖಾತೆ

ಸಾಮಾಜಿಕ ಜಾಲ ತಾಣಗಳಾದ ಫೇಸ್‍ಬುಕ್ ಮತ್ತು ಟ್ವೀಟರ್‍ನಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ಶುಕ್ರವಾರ ಖಾತೆ ಆರಂಭಿಸಿದೆ...

ಹೈದರಾಬಾದ್: ಸಾಮಾಜಿಕ ಜಾಲ ತಾಣಗಳಾದ ಫೇಸ್‍ಬುಕ್ ಮತ್ತು ಟ್ವೀಟರ್‍ನಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ಶುಕ್ರವಾರ ಖಾತೆ ಆರಂಭಿಸಿದೆ.

ಇಲ್ಲಿ ಆಯೋಜಿಸಿದ್ದ ಉತ್ತಮ ಆಡಳಿತ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ  ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಈ ಖಾತೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ  ಅವರು, ಸಂಸ್ಥೆಯ ಸದಸ್ಯರು ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಲು, ಹೊಸ ಐಡಿಯಾಗಳನ್ನು ನೀಡಲು ಈ ಸಾಮಾಜಿಕ ಜಾಲ ತಾಣಗಳು ಮತ್ತೊಂದು ವೇದಿಕೆ ಕಲ್ಪಿಸಿವೆ ಎಂದಿದ್ದಾರೆ.  ಸಂಸ್ಥೆಯ ಸೇವೆ ಕುರಿತಂತೆ ಫಿದಡ್‍ಬ್ಯಾಕ್ ಪಡೆಯಲೂ ಈ ಫೇಸ್‍ಬುಕ್ ಮತ್ತು ಟ್ವೀಟರ್‍ಗಳನ್ನು ಉಪಯೋಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಂಸ್ಥೆಯಲ್ಲಿ ಆರು ಕೋಟಿ ಕಾರ್ಮಿಕರು  ನೋಂದಾಯಿಸಿಕೊಂಡಿದ್ದು ಲಕ್ಷಾಂತರ ಕೋಟಿ ನಿಧಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!