ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸ್ಥಳೀಯರ ಜೊತೆ ಮೈಕ್ರೊಸಾಫ್ಟ್ ಕೆಲಸ

ಭಾರತದ ಗ್ರಾಮೀಣ ಪ್ರದೇಶಕ್ಕೆ ತಂತ್ರಜ್ಞಾನವನ್ನು ತಲುಪಿಸಲು ಸ್ಥಳೀಯ ಉದ್ಯಮಿಗಳೊಂದಿಗೆ ಕೆಲಸ ಮಾಡಲು...

ಹೈದರಾಬಾದ್: ಭಾರತದ ಗ್ರಾಮೀಣ ಪ್ರದೇಶಕ್ಕೆ ತಂತ್ರಜ್ಞಾನವನ್ನು ತಲುಪಿಸಲು ಸ್ಥಳೀಯ ಉದ್ಯಮಿಗಳೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವುದಾಗಿ ಮೈಕ್ರೊಸಾಫ್ಟ್ ಮುಖ್ಯಕಾಯನಿರ್ವಹಣಾಧಿಕಾರಿ ಸತ್ಯ ನಾದೆಲ್ಲ ಹೇಳಿದ್ದಾರೆ. 
ತಂತ್ರಜ್ಞಾನಕ್ಕೆ ತೆಲಂಗಾಣ ಸರ್ಕಾರ ಆರಂಭಿಸಿರುವ ಟಿ-ಹಬ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಸ್ಟಾರ್ಟ್‍ಅಪ್ ಕಂಪನಿಗಳು ವೈಫಲ್ಯಗಳಿಂದ ಕಲಿಯಬೇಕೆಂದು ಹೇಳಿದರು. 
ಯಾವುದೇ ತಂತ್ರಜ್ಞಾನವನ್ನು ಬಳಸಿ ಅದು ಕೊನೆಯ ವ್ಯಕ್ತಿಯವರೆಗೂ ತಲುಪಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಉದ್ಯಮಿಗಳೊಂದಿಗೆ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿದ್ದೇವೆ ಎಂದು ಹೇಳಿದರು. 
ಯಾವುದೇ ವ್ಯಕ್ತಿ ವಿಫಲತೆಗಳಿಂದ ಪಾಠ ಕಲಿತಾಗ ಮತ್ತು ತಪ್ಪುಗಳನ್ನು ಸರಿಪಡಿಸಿಕೊಂಡಾಗ ಅದನ್ನು ಸಂತೋಷ ಅನುಭವಿಸುತ್ತಾನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ