ಆರ್ ಬಿಐ ಬಡ್ಡಿ ದರ ಯಥಾಸ್ಥಿತಿ
ಆರ್ ಬಿಐ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಆರ್ ಬಿಐ ಗವರ್ನರ್ ರಘುರಾಮ್...
ಮುಂಬೈ: ಆರ್ ಬಿಐ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಮಂಗಳವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರು ತೀವ್ರ ಹಣದುಬ್ಬರ ಮತ್ತು ಆರ್ಥಿಕ ಸಂಕಷ್ಟದ ನಡುವೆಯೂ ರೆಪೋ ರೇಟ್ ಹಾಗೇ ಉಳಿಸಿಕೊಳ್ಳಲಿದೆ. ಆರ್ಥಿಕ ನೀತಿ ನಿಯಮಗಳ ಕುರಿತು ರಘುರಾಮ್ ವರದಿ ನೀಡಿದ್ದು ಸಿಆರ್ ಆರ್ ದರ ಕೂಡಾ ಬದಲಾವಣೆ ಮಾಡಲಾಗಿಲ್ಲ.
ರೆಪೋ ದರ ಶೇ.7.75ರ ಪ್ರಮಾಣದಲ್ಲೇ ಮುಂದುವರೆದಿದೆ. ಸಿಆರ್ ಆರ್ ದರ ಶೇ.4ರಷ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.