ಪೆಟ್ರೋಲ್ ಬೆಲೆ ರು.3.18 ಮತ್ತು ಡೀಸೆಲ್ ರು.3.09 ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದ್ದು, ನೂತನ ದರ ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದ್ದು, ನೂತನ ದರ ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ ರು.3.18 ಪೈಸೆ ಮತ್ತು ಡೀಸೆಲ್ ದರದಲ್ಲಿ ರು.3.09 ರಷ್ಟು ದರವನ್ನು ಏರಿಕೆ ಮಾಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.