ಬ್ಯಾಂಕ್ ಮುಷ್ಕರ (ಸಾಂದರ್ಭಿಕ ಚಿತ್ರ) 
ವಾಣಿಜ್ಯ

7 ಕ್ಕೆ ಬ್ಯಾಂಕ್ ಬಂದ್?

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟವು ಜ. 7 ರಂದು ದೇಶಾದ್ಯಂತ ಒಂದು ದಿನದ ಮುಷ್ಕರಕ್ಕೆ ಕರೆ ...

ಮುಂಬೈ:  ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟವು ಜ. 7 ರಂದು ದೇಶಾದ್ಯಂತ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ಗಳ ಒಟ್ಟಾರೆ ಆದಾಯವನ್ನು ಗಮನದಲ್ಲಿಟ್ಟುಕೊಂಡು ನೌಕರರ ವೇತನ ಹೆಚ್ಚಿಸಬೇಕೆಂದು ನೌಕರರ ಒಕ್ಕೂಟವು ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಅದು ಶೇ. 23 ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿದೆ. ಆದರೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಕೇವಲ ಶೇ. 11 ರಷ್ಟು ವೇತನ ಹೆಚ್ಚಳಕ್ಕಷ್ಟೇ ಸಮ್ಮತಿ ವ್ಯಕ್ತ ಪಡಿಸಿದೆ. ಇದಕ್ಕೆ ನೌಕರರ ಒಕ್ಕೂಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಒಂದು ವೇಳೆ ಜ.7ರ ಮುಷ್ಕರ ಬಳಿಕವೂ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸಿಗದಿದ್ದರೆ ಜ.21 ರಿಂದ 24ರವರೆಗೆ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಭಾರತ ಆಪ್ತ ಸ್ನೆಹಿತ', 'ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

SCROLL FOR NEXT