ಭಾರತ (ಸಂಗ್ರಹ ಚಿತ್ರ) 
ವಾಣಿಜ್ಯ

ಭಾರತ 2 ಟ್ರಿಲಿಯನ್ ಡಾಲರ್ ಆರ್ಥಿಕ ದೇಶ

ಕಳೆದ ವರ್ಷದಲ್ಲಿ ದೇಶದ ಒಟ್ಟಾರೆ ಆಂತರಿಕ ಉತ್ಪನ್ನ (ಜಿಡಿಪಿ) 2 ಲಕ್ಷ ಕೋಟಿ ಡಾಲರ್ (

ನವದೆಹಲಿ: ಕಳೆದ ವರ್ಷದಲ್ಲಿ ದೇಶದ ಒಟ್ಟಾರೆ ಆಂತರಿಕ ಉತ್ಪನ್ನ (ಜಿಡಿಪಿ) 2 ಲಕ್ಷ ಕೋಟಿ ಡಾಲರ್ (ರು.126 ಲಕ್ಷ ಕೋಟಿ) ತಲುಪಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.

1ಲಕ್ಷ ಕೋಟಿ ಡಾಲರ್ ತಲುಪಲು ಭಾರತಕ್ಕೆ 60 ವರ್ಷ ಬೇಕಾಯಿತು. ನಂತರ 2ಲಕ್ಷ ಕೋಟಿ ಡಾಲರ್ ಆರ್ಥಿಕತೆಯನ್ನು ಕೇವಲ ಏಳು ವರ್ಷಗಳಲ್ಲಿ ತಲುಪಿದೆ ಎಂದು ಹೇಳಿದೆ. 2013ರಲ್ಲಿ  1,560 ಡಾಲರ್ ಇದ್ದ ಭಾರತೀಯರ ತಲಾ ಆದಾಯ 2014ರಲ್ಲಿ 1,610 ಡಾಲರ್‍ಗೆ (ಸುಮಾರು ರು.1ಲಕ್ಷ) ಹೆಚ್ಚಿದೆ. 2008ರಲ್ಲಿ ಅಮೆರಿಕದಲ್ಲಿ ಸಬ್ ಪ್ರೈಮ್ ಬಿಕ್ಕಟ್ಟು ಸೃಷ್ಟಿಯಾದ ನಂತರ ಉದ್ಭವಿಸಿದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರದಲ್ಲಿ ಭಾರತದ ಆರ್ಥಿಕತೆ ದುಪ್ಪಟ್ಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!