ಬಾಂಗ್ಲಾ-ಭಾರತ ದೂರಸಂಪರ್ಕ ಮರುಸ್ಥಾಪನೆ
ಬಾಂಗ್ಲಾ ಮತ್ತು ಭಾರತದ ನಡುವೆ ದೂರಸಂಪರ್ಕ ಮರುಸ್ಥಾಪಿಸುವ ಕಾರ್ಯ ಮುಂದಿನ ವಾರದಿಂದ ಆರಂಭವಾಗಲಿದೆ ಎಂದು ದೂರಸಂಪರ್ಕ ಸೇವಾ ಕಂಪನಿ ಬಿಎಸ್ಎನ್ಎಲ್ ಶನಿವಾರ ಹೇಳಿದೆ...
ಅಗರ್ತಲಾ: ಬಾಂಗ್ಲಾ ಮತ್ತು ಭಾರತದ ನಡುವೆ ದೂರಸಂಪರ್ಕ ಮರುಸ್ಥಾಪಿಸುವ ಕಾರ್ಯ ಮುಂದಿನ ವಾರದಿಂದ ಆರಂಭವಾಗಲಿದೆ ಎಂದು ದೂರಸಂಪರ್ಕ ಸೇವಾ ಕಂಪನಿ ಬಿಎಸ್ಎನ್ಎಲ್ ಶನಿವಾರ ಹೇಳಿದೆ.
ಇಂಟರ್ನ್ಯಾಷನಲ್ ಗೇಟ್ವೇ ಫಾರ್ ಇಂಟರ್ನೆಟ್ ಸರ್ವಿಸಸ್ ಮತ್ತು ಅಕೌರ ನಡುವೆ ಸಂಪರ್ಕ ಕಲ್ಪಿಸುವ ಈ ಕಾರ್ಯಕ್ಕೆ ಕೇಂದ್ರ ದೂರ ಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಮುಂದಿನ ವಾರ ಚಾಲನೆ ನೀಡಲಿದ್ದಾರೆ ಎಂದು ಬಿಎಸ್ಎನ್ಎಲ್ ಈಶಾನ್ಯ ವೃತ್ತದ ಮುಖ್ಯಸ್ಥ ಡಿ.ಪಿ.ಸಿಂಗ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.