ಕಮ್ಯೂನೆ ಪ್ರಾಪರ್ಟಿ ನಿರ್ಮಾಣ ಮಾಡಲಿರುವ ಅಪಾರ್ಟ್ ಮೆಂಟ್ ಮಾದರಿ 
ವಾಣಿಜ್ಯ

ಬೆಂಗಳೂರಿನಲ್ಲಿ ಕಮ್ಯೂನೆ ಪ್ರಾಪರ್ಟಿಸ್ ನಿಂದ ಕಡಿಮೆ ದರದಲ್ಲಿ ಫ್ಲಾಟ್ ನಿರ್ಮಾಣ

ಕಮ್ಯೂನ್ ಪ್ರಾಪರ್ಟಿಸ್ ಇಂಡಿಯಾ ಲಿಮಿಟೆಡ್ ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿರುವ ಮರಸೂರು ಗೇಟ್ ನಲ್ಲಿ ಮಧ್ಯಮವರ್ಗದ ಜನರಿಗೆ...

ಬೆಂಗಳೂರು: ಕಮ್ಯೂನ್ ಪ್ರಾಪರ್ಟಿಸ್ ಇಂಡಿಯಾ ಲಿಮಿಟೆಡ್ ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿರುವ ಮರಸೂರು ಗೇಟ್ ನಲ್ಲಿ ಮಧ್ಯಮವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಲು ಮುಂದಾಗಿದೆ.

ಮಧ್ಯಮವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೋಲ್ಡನ್ ಗೇಟ್ ಪ್ರಾಪರ್ಟಿಸ್ ಸಮೂಹ ಸಂಸ್ಥೆಯ ಅಂಗವಾಗಿರುವ ಕಮ್ಯೂನ್ ಪ್ರಾಪರ್ಟಿಸ್ ಲಿಮಿಟೆಡ್ ಬೆಂಗಳೂರಿನ ಎಲೆಕ್ರ್ಟಾನಿಕ್ ಸಿಟಿ ಸಮೀಪದಲ್ಲಿರುವ ಆನೇಕಲ್ ರಸ್ತೆಯಲ್ಲಿ ಅಪಾರ್ಟ್ ಮೆಂಟ್ ನಿರ್ಮಾಣ ಯೋಜನೆಯನ್ನು ಕೈಗೊಂಡಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಮಿ.ಶೇಖರ್ ಸುಂದರ ರಾಜನ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಈ ಮನೆಗಳು ಒಂದು ಬಿಎಚ್ ಕೆ 765 ಚದರ ಅಡಿಯಲ್ಲಿ ಹಾಗೂ 1500 ಚದರ್ ಅಡಿ ವಿಸ್ತಾರದಲ್ಲಿ 3 ಬಿಎಚ್ ಕೆ ಮನೆ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರದೇಶದಲ್ಲಿ ಶಾಲೆ, ಆಸ್ಪತ್ರೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಯೂ ಇದೆ ಎಂದು ಅವರು ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್