ಸಂಗ್ರಹ ಚಿತ್ರ 
ವಾಣಿಜ್ಯ

ಇನ್ನು ನಿಮ್ಮೂರಲ್ಲೇ ಚೆಕ್ ಬೌನ್ಸ್ ಕೇಸು ಹಾಕಿ

ಚೆಕ್‍ಬೌನ್ಸ್ ಪ್ರಕರಣದಿಂದ ವಂಚನೆಗೊಳಗಾಗಿರುವ ದೇಶದ 18 ಲಕ್ಷಕ್ಕೂ ಹೆಚ್ಚು ಮಂದಿಗೊಂದು ನೆಮ್ಮದಿಯ ಸುದ್ದಿ...

ನವದೆಹಲಿ: ಚೆಕ್‍ಬೌನ್ಸ್ ಪ್ರಕರಣದಿಂದ ವಂಚನೆಗೊಳಗಾಗಿರುವ ದೇಶದ 18 ಲಕ್ಷಕ್ಕೂ ಹೆಚ್ಚು ಮಂದಿಗೊಂದು ನೆಮ್ಮದಿಯ ಸುದ್ದಿ.

ನೆಗೋಷಿಯೆಬಲ್ ಇನ್‍ಸ್ಟ್ರುಮೆಂಟ್ಸ್ ಆ್ಯಕ್ಟ್ ಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ. ಇದು ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಡಿಸಲಾಗುವ 14ನೇ ಅಧಿಸೂಚನೆಯಾಗಲಿದೆ.

ಪ್ರಸ್ತಾವಿತ ಸುಗ್ರೀವಾಜ್ಞೆಯು ಚೆಕ್ ಕ್ಲಿಯರೆನ್ಸ್ ಅಥವಾ ಪೇಮೆಂಟ್‍ಗಾಗಿ ನೀಡಿದ ಸ್ಥಳದಲ್ಲೇ ಚೆಕ್‍ಬೌನ್ಸ್ ಪ್ರಕರಣ ದಾಖಲಿಸಲು ಅವಕಾಶ ಮಾಡಿಕೊಡುತ್ತದೆ. ಒಬ್ಬ ವ್ಯಕ್ತಿ ವಿರುದ್ಧ ಒಂದಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಅವೆಲ್ಲವನ್ನು ಒಂದೇ ಸ್ಥಳದಲ್ಲಿ ಒಗ್ಗೂಡಿಸಿ ದಾಖಲಿಸಲೂ ಈ ತಿದ್ದುಪಡಿ ಕಾಯ್ದೆ ಮೂಲಕ ಅವಕಾಶ ಸಿಗಲಿದೆ. ಚೆಕ್ ಎಲ್ಲಿಂದ ಹೊರಡಿಸಲಾಗುತ್ತದೆಯೋ ಅಲ್ಲೇ ಪ್ರಕರಣ ದಾಖಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ನೀಡಿದ ತೀರ್ಪಿನಲ್ಲಿ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT