ವಾಣಿಜ್ಯ

ಹೆಚ್.ಡಿಎಫ್.ಸಿ ಬ್ಯಾಂಕ್ ನಿಂದ 1 ಕೋಟಿ ರೂ ಮೌಲ್ಯದ ನಕಲಿ ನೋಟು ವಶ

Srinivas Rao BV
ಗುರ್ಗಾಂವ್: ಗುರ್ಗಾಂವ್ ನಲ್ಲಿ ಬೃಹತ್ ಮೊತ್ತದ ನಕಲಿ ನೋಟುಗಳು ಪತ್ತೆಯಾಗಿವೆ. 1 ಕೋಟಿ 4 ಲಕ್ಷ ಮೌಲ್ಯದ ಖೋಟಾ ನೋಟುಗಳನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಕೇಂದ್ರದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂಬುದು ಅಚ್ಚರಿ ಮೂಡಿಸಿದೆ.
SCROLL FOR NEXT