ಸಂಗ್ರಹ ಚಿತ್ರ 
ವಾಣಿಜ್ಯ

ಐಟಿ ರಿಟನ್ರ್ಸ್ ಇ-ಸಲ್ಲಿಕೆ ಶೀಘ್ರ ಆರಂಭ

ಪ್ರಸಕ್ತ ಹಣಕಾಸು ವರ್ಷದಲ್ಲಿ ಆನ್‍ಲೈನ್ ಮೂಲಕ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ಸಿದ್ದರಾಗಿರುವ ತೆರಿಗೆದಾರರು ಇನ್ನಷ್ಟು ದಿನ ಕಾಯಬೇಕಾಗಿದೆ...

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಆನ್‍ಲೈನ್ ಮೂಲಕ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ಸಿದ್ದರಾಗಿರುವ ತೆರಿಗೆದಾರರು ಇನ್ನಷ್ಟು ದಿನ ಕಾಯಬೇಕಾಗಿದೆ. ಹೊಸದಾಗಿ ಅಧಿಸೂಚನೆ ಹೊರಡಿಸಿರುವ ಐಟಿಆರ್-2 ಮತ್ತು ಐಟಿಆರ್-2ಎ ನಮೂನೆಗಳನ್ನು ತನ್ನ ಅಧಿಕೃತ ವೆಬ್ ಸೈಟ್‍ನಲ್ಲಿ ಬಿಡುಗಡೆ ಮಾಡುವ ಪ್ರಕ್ರಿಯೆಯಲ್ಲಿ ತೆರಿಗೆ ಇಲಾಖೆ ನಿರತವಾಗಿದೆ.

ಇತರೆ ಎರಡು ನಮೂನೆಗಳಾದ ಐಟಿಆರ್-1 ಮತ್ತು ಐಟಿಆರ್ -4ಎಸ್ ಈಗಾಗಲೆ ಸಿದ್ಧವಾಗಿದ್ದು ಇ-ಫೈಲಿಂಗ್ ವೆಬ್‍ಸೈಟ್ http://incometaxindiaefiling.gov.in ನಲ್ಲಿ ಸಲ್ಲಿಸಬಹುದಾಗಿದೆ.
ಈ ವೆಬ್‍ಸೈಟ್ ಬಳಕೆ ಮಾಡಲು ಅಗತ್ಯವಾದ ಲಿಂಕ್‍ಗಳನ್ನು ಶೀಘ್ರದಲ್ಲಿ ಕಲ್ಪಿಸಲಾಗುವುದು.

ಸರಳಗೊ ಳಿಸಿದ ಮೂರು ಪುಟ ಸೇರಿದಂತೆ ಹೊಸ ಐಟಿಆರ್ ನಮೂನೆಗಳನ್ನು ಈ ವಾರದ
ಆರಂಭದಲ್ಲಿ ಬಿಡುಗಡೆ ಮಾಡಲಾ ಯಿತು. ಐಟಿಆರ್ ಇ-ಫೈಲಿಂಗ್‍ಗೆ ಆಗಸ್ಟ್ 31ರವರೆಗೆ ಅವಕಾಶ ನೀಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್