ವಾಣಿಜ್ಯ

ಹಣದುಬ್ಬರ ಇಳಿಕೆ ಗುರಿ

ದೇಶದ ಅಭಿವೃದ್ಧಿಯ ಕನಸನ್ನು ಬಿತ್ತಿರುವ ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಹೊಸ ಹೆಜ್ಜೆಯಿಟ್ಟಿದ್ದು, ಹಣದುಬ್ಬರ ಇಳಿಕೆಯತ್ತ ಕಣ್ಣುನೆಟ್ಟಿದೆ...

ನವದೆಹಲಿ: ದೇಶದ ಅಭಿವೃದ್ಧಿಯ ಕನಸನ್ನು ಬಿತ್ತಿರುವ ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಹೊಸ ಹೆಜ್ಜೆಯಿಟ್ಟಿದ್ದು, ಹಣದುಬ್ಬರ ಇಳಿಕೆಯತ್ತ ಕಣ್ಣುನೆಟ್ಟಿದೆ.

2016ರ ಜನವರಿ ವೇಳೆಗೆ ಹಣ ದುಬ್ಬರವನ್ನು ಶೇ.6ಕ್ಕಿಳಿಸಲು ಪಣ ತೊಟ್ಟಿರುವ ಕೇಂದ್ರ ವಿತ್ತ ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್, ಇದಕ್ಕೆ ಸಂಬಂಧಿಸಿ ಒಪ್ಪಂದವೊಂದಕ್ಕೆ ಸಹಿ ಹಾಕಿವೆ.

ಪ್ರಗತಿಯ ಗುರಿಯ ಜತೆಗೆ ದರ ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ಫೆ.20ರಂದು ಹಣಕಾಸು ನೀತಿಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಅದರಂತೆ ಮುಂದಿನ ವರ್ಷದ ಜನವರಿ ವೇಳೆಗೆ ಹಣದುಬ್ಬರವನ್ನು ಶೇ.6ಕ್ಕೆ ಹಾಗೂ ಮಾರ್ಚ್ ವೇಳೆಗೆ ಶೇ.4ಕ್ಕೆ ಇಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಬಜೆಟ್ ಮಂಡನೆ ವೇಳೆ ಸಚಿವ ಜೇಟ್ಲಿ ಈ ವಿಚಾರ ಪ್ರಸ್ತಾಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ