ಎಟಿಎಂ 
ವಾಣಿಜ್ಯ

ಎಟಿಎಂನಲ್ಲೇ ಆಧಾರ್ ನಂಬರ್ ಸೇರಿಸಿ

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಗ್ರಾಹಕ ಸ್ನೇಹಿ ವ್ಯವಸ್ಥೆ ಕೈಗೊಂಡಿದೆ. ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಖಾತೆಯಲ್ಲಿ ನಮೂದಿಸಲು ಬ್ಯಾಂಕ್...

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಗ್ರಾಹಕ ಸ್ನೇಹಿ ವ್ಯವಸ್ಥೆ ಕೈಗೊಂಡಿದೆ. ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಖಾತೆಯಲ್ಲಿ ನಮೂದಿಸಲು ಬ್ಯಾಂಕ್ ಮುಂದೆ ಸಾಲು ನಿಲ್ಲುವ ಅವಶ್ಯಕತೆ ಇಲ್ಲ. ಇನ್ನು ಎಟಿಎಂಗೆ ಹೋದರೆ ಸಾಕು!

ಹಾಗಂತ ಎಟಿಎಂನಲ್ಲಿ ನೋಂದಣಿ ಮಾಡಿಕೊಳ್ಳಲು ಯಾರನ್ನೂ ನೇಮಿಸಿರುವುದಿಲ್ಲ. ಎಸ್ ಬಿಎಂ ಪ್ರಸ್ತುತ 1274 ಎಟಿಎಂ ಶಾಖೆ ಹೊಂದಿದೆ.

ಇದೀಗ ಗ್ರಾಹಕರು ಎಟಿಎಂ ಕೇಂದ್ರಕ್ಕೆ ಹೋಗಿ ತಮ್ಮ ಖಾತೆಗಳ ಜತೆಗೆ ಆಧಾರ್ ಸಂಖ್ಯೆಯನ್ನು ತಾವೇ ನಮೂದಿಸಿಕೊಳ್ಳಲು ಸಹಾಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಇದರಿಂದ ಅನುಕೂಲದ ಜತೆ ಸಮಯವೂ ಉಳಿತಾಯವಾಗಲಿದೆ ಎಂದು ಬ್ಯಾಂಕ್ ನ ಪ್ರಕಟಣೆ ತಿಳಿಸಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!