ಸಾಂದರ್ಭಿಕ ಚಿತ್ರ 
ವಾಣಿಜ್ಯ

ಜಿಡಿಪಿ ಬೆಳವಣಿಗೆ ನಿರೀಕ್ಷೆಗಿಂತ ಹೆಚ್ಚು

ಮುಂಬೈನಲ್ಲಿ ಆರ್ ಬಿಐನ ತ್ರೈಮಾಸಿಕ ದರ ಪರಿಷ್ಕರಣೆ ಸಭೆ ನಡೆಯಲಿರುವಂತೆಯೇ ಸೋಮವಾರ ಜಿಡಿಪಿ ದರ...

ಮುಂಬೈ: ಮುಂಬೈನಲ್ಲಿ ಆರ್ ಬಿಐನ ತ್ರೈಮಾಸಿಕ ದರ ಪರಿಷ್ಕರಣೆ ಸಭೆ ನಡೆಯಲಿರುವಂತೆಯೇ ಸೋಮವಾರ ಜಿಡಿಪಿ ದರ ಪ್ರಕಟಿಸಲಾಗಿದೆ. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ದೇಶದ ಜಿಡಿಪಿ ದರ ಶೇ.7.4ರಷ್ಟು ದಾಖಲಾಗಿದೆ. 
ಈ ಮೂಲಕ ಚೀನಾದ ಜಿಡಿಪಿಯನ್ನು ಹಿಂದಿಕ್ಕಲಾಗಿದೆ. ಉತ್ಪಾದನಾ ಕ್ಷೇತ್ರ, ಗಣಿಗಾರಿಕೆ ಮತ್ತು ಸೇವಾ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಲಾಗಿದೆ. 
ಗಮನಾರ್ಹ ಅಂಶವೆಂದರೆ ಇದೇ ಹಣಕಾಸು ವರ್ಷದಲ್ಲಿ ಶೇ.7ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ ಇತ್ತು. ಆದರೆ ಅದು ನಿರೀಕ್ಷೆಗೂ ಮೀರಿ ಶೇ.7.4ರಷ್ಟಾಗಿದೆ. ಇದೇ ಅವಧಿಯಲ್ಲಿ ಚೀನಾದ ಜಿಡಿಪಿ 6.9ರಷ್ಟಾಗಿದೆ. ಬ್ರೆಜಿಲ್‍ನದ್ದು ಶೇ.4.2, ರಷ್ಯಾದ್ದು ಶೇ.4.1ರಷ್ಟು ಸಾಧನೆ ಮಾಡಿದೆ.
ದೇಶದ ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದಿದ್ದರೂ ಕೃಷಿ ಕ್ಷೇತ್ರದಲ್ಲಿ ಪ್ರಗತಿಯಾಗಿದೆ. ಅಂದರೆ ಶೇ.2.2ರಷ್ಟು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಶೇ.8.4ರಷ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ