ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹೂಡಿಕೆಗೆ ಭಾರತ ಅತ್ಯಾಕರ್ಷಕ ದೇಶ: ಅರ್ನ್ಸ್ಟ್ ಅಂಡ್ ಯಂಗ್ ಸಮೀಕ್ಷೆ

ಜಾಗತಿಕವಾಗಿ ೫೦೦ ಕ್ಕೂ ಹೆಚ್ಚು ಹೂಡಿಕೆದಾರರನ್ನು ಸಂದರ್ಶಿಸಿ ನಡೆಸಿರುವ ಸಮೀಕ್ಷೆಯಲ್ಲಿ ಭಾರತ ಹೂಡಿಕೆಗೆ ಅತ್ಯಾಕರ್ಷಕ ದೇಶವಾಗಿ ಹೊರಹೊಮ್ಮಿದೆ ಎಂದು

ನವದೆಹಲಿ: ಜಾಗತಿಕವಾಗಿ ೫೦೦ ಕ್ಕೂ ಹೆಚ್ಚು ಹೂಡಿಕೆದಾರರನ್ನು ಸಂದರ್ಶಿಸಿ ನಡೆಸಿರುವ ಸಮೀಕ್ಷೆಯಲ್ಲಿ ಭಾರತ ಹೂಡಿಕೆಗೆ ಅತ್ಯಾಕರ್ಷಕ ದೇಶವಾಗಿ ಹೊರಹೊಮ್ಮಿದೆ ಎಂದು ಅರ್ನ್ಸ್ಟ್ ಅಂಡ್ ಯಂಗ್ ಸಂಸ್ಥೆ ಬುಧವಾರ ತಿಳಿಸಿದೆ.

೫೦೫ ಜನ ಹೂಡಿಕೆದಾರರಲ್ಲಿ ಶೇಕಡಾ ೩೨ ಜನರು ಭಾರತವನ್ನು ಆಯ್ಕೆ ಮಾಡಿದ್ದರೆ ೧೫% ಜನ ಚೀನಾವನ್ನು ಆಯ್ಕೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ದಕ್ಷಿಣ ಪೂರ್ವ ಏಶಿಯಾ, ಬ್ರೆಜಿಲ್ ಮತ್ತು ಉತ್ತರ ಅಮೇರಿಕಾ ಸ್ಥಾನ ಪಡೆದಿವೆ.

"ಭಾರತದ ಬಗ್ಗೆ ಆಸಕ್ತಿ ಹೆಚ್ಚಿರುವುದರಲ್ಲಿ ಸಂದೇಹವೇ ಇಲ್ಲ" ಎಂದಿದ್ದಾರೆ ಅರ್ನ್ಸ್ಟ್ ಅಂಡ್ ಯಂಗ್ ಅಧಿಕಾರಿ ಮಾರ್ಕ್ ಒಟ್ಟಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ