ಸಂಗ್ರಹ ಚಿತ್ರ 
ವಾಣಿಜ್ಯ

ಆಹಾರ ಧಾನ್ಯಗಳ ಬೆಲೆ ಕುಸಿತ

ತೊಗರಿ ಸೇರಿದಂತೆ ಬೇಳೆ ಕಾಳುಗಳ ಸಂಗ್ರಹದ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು , ಒಂದೇ ದಿನದಲ್ಲಿ ಪ್ರತಿ ಕ್ವಿಂಟಲ್ ದರದಲ್ಲಿ...

ನವದೆಹಲಿ: ತೊಗರಿ ಸೇರಿದಂತೆ ಬೇಳೆ ಕಾಳುಗಳ ಸಂಗ್ರಹದ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು , ಒಂದೇ ದಿನದಲ್ಲಿ ಪ್ರತಿ ಕ್ವಿಂಟಲ್ ದರದಲ್ಲಿ ರು.500ರಷ್ಟು ಕಡಿಮೆಯಾಗಿದೆ. 
ದೆಹಲಿ ಮಾರುಕಟ್ಟೆಯಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ದೆಹಲಿಯಲ್ಲಿ ಉದ್ದಿನಬೇಳೆ ಕಳೆದ ತಿಂಗಳು ರು.9,900 ರಿಂದ ರು. 11 ಸಾವಿರ ಇದ್ದದ್ದು ಸೋಮವಾರ ರು.9,500 ರಿಂದ ರು.10,500ಕ್ಕೆ ಇಳಿಕೆಯಾಗಿದೆ. 
ಹೆಸರುಬೇಳೆ ದರ ಪ್ರತಿ ಕ್ವಿಂಟಲ್‍ಗೆ ರು.100 ರಷ್ಟು ಕಡಿಮೆಯಾಗಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಪ್ರತಿ ಕೆಜಿಗೆ ರು.200ಕ್ಕೆ ಏರಿಕೆಯಾಗಿದೆ. ಕಳದ ವಾರದ ವರೆಗೆ ಅದರ ಬೆಲೆ ರು.185 ಆಗಿತ್ತು. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕರಾ ಉದ್ದಿನ ಬೇಳೆಗೆ ಸೋಮವಾರ ಪ್ರತಿ ಕೆಜಿಗೆ ರು.170 ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT